FD Rates: ಗುಡ್​​ ನ್ಯೂಸ್​, ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡಿದ ಜನಪ್ರಿಯ ಬ್ಯಾಂಕ್!

FD Rates: ನೀವು ಬ್ಯಾಂಕ್‌ಗಳಲ್ಲಿ ಸ್ಥಿರ ಠೇವಣಿ ಮಾಡಲು ಯೋಜಿಸುತ್ತಿದ್ದೀರಾ? ಹಾಗಿದ್ದರೆ ಇಲ್ಲಿದೆ ನೋಡಿ ನಿಮಗೆ ಒಳ್ಳೆಯ ಸುದ್ದಿ. ಏಕೆಂದರೆ ಈಗ ಅನೇಕ ಬ್ಯಾಂಕುಗಳು ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

First published: