ಕ್ರೆಡಿಟ್ ಕಾರ್ಡ್‌ಗಳ ಮೂಲಕ ವಿದೇಶದಲ್ಲಿ ನಡೆಸುವ ವಹಿವಾಟಿನ ಮೇಲೆ ಮೂಲದಲ್ಲಿ ತೆರಿಗೆ ಸಂಗ್ರಹ (TCS) ವಿಷಯದ ಕುರಿತು ಮಹತ್ವದ ಘೋಷಣೆ ಮಾಡಿದೆ. ಇತ್ತೀಚೆಗಷ್ಟೆ ಹಣಕಾಸು ಸಚಿವಾಲಯ ಒಂದು ಒಳ್ಳೆಯ ಸುದ್ದಿಯನ್ನು ನೀಡಿದೆ. ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ವಿದೇಶದಲ್ಲಿ ನಡೆಸುವ ವಹಿವಾಟಿಗೆ ಟಿಸಿಎಸ್ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.