SBI Account Transfer: ಮನೆಯಲ್ಲಿಯೇ ಕುಳಿತು ನಿಮ್ಮ ಬ್ಯಾಂಕ್ ಖಾತೆಯನ್ನು ಮತ್ತೊಂದು ಶಾಖೆಗೆ ವರ್ಗಾಯಿಸಿ

Bank Account Transfer | ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ಒಂದು ಶಾಖೆಯಿಂದ ಮತ್ತೊಂದು ಶಾಖೆಗೆ ವರ್ಗಾಯಿಸಲು ಯೋಚನೆ ಮಾಡುತ್ತಿದ್ದೀರಾ? ನೀವು ಮನೆಯಲ್ಲಿಯೇ ಕುಳಿತು ಆನ್​ಲೈನ್​​ನಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.

First published: