Home Loans: ಹೊಸ ಮನೆ ಖರೀದಿ ಮಾಡುವವರಿಗೆ ಶಾಕ್ ನೀಡಲಿದೆಯೇ ರಿಸರ್ವ್ ಬ್ಯಾಂಕ್?

ಗೃಹ ಸಾಲಗಳ ಮೇಲಿನ ಬಡ್ಡಿ ದರಗಳು ಶೇಕಡಾ 10 ರಷ್ಟು ಏರಿಕೆಯಾಗಲಿದೆ ಎಂದು ಹಣಕಾಸು ತಜ್ಞರು ಭವಿಷ್ಯ ನುಡಿದಿದ್ದಾರೆ. ಆದರೂ ಆರ್​ಬಿಐ ಗೃಹ ಸಾಲಕ್ಕೆ ಎಷ್ಟು ಬಡ್ಡಿ ವಿಧಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

First published: