Bank Account: ಒಬ್ಬರು ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಬಹುದು? ಈ ಬಗ್ಗೆ RBI ನಿಯಮ ಏನಿದೆ?

Bank Accounts: ನೀವು ದೀರ್ಘಕಾಲದವರೆಗೆ ಸಕ್ರಿಯವಾಗಿಲ್ಲದಿದ್ದರೆ ಬ್ಯಾಂಕ್ ನಿಮ್ಮ ಖಾತೆಯನ್ನು ಮುಚ್ಚಬಹುದು. ಅದಕ್ಕಾಗಿಯೇ ನೀವು ನಿಮ್ಮ ಎಲ್ಲಾ ಖಾತೆಗಳನ್ನು ಬಳಸುತ್ತಿರಬೇಕು. ಹಾಗಾದರೆ ಒಬ್ಬರು ಎಷ್ಟು ಬ್ಯಾಂಕ್ ಖಾತೆ ಹೊಂದಬಹುದು?

First published: