Bank Accounts: ಒಬ್ಬ ವ್ಯಕ್ತಿ ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು? ಹೆಚ್ಚಿದ್ರೆ ಆಗುವ ಸಮಸ್ಯೆಗಳೇನು? ಇಲ್ಲಿದೆ ನೋಡಿ

Bank Accounts: ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಸೈಬರ್ ವಂಚನೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ಬ್ಯಾಂಕ್ ಖಾತೆಯನ್ನು ನಿರ್ವಹಿಸಲು ಬ್ಯಾಂಕುಗಳು ನಿರ್ದಿಷ್ಟ ಮೊತ್ತವನ್ನು ವಿಧಿಸುತ್ತವೆ.

First published: