Aadhar Card: ಆಧಾರ್‌ ಕಾರ್ಡ್‌ನಲ್ಲಿ ನಿಮ್ಮ ಮಾಹಿತಿಯನ್ನು ಎಷ್ಟು ಬಾರಿ ಬದಲಾಯಿಸಬಹುದು ಗೊತ್ತಾ?

2019 ರಲ್ಲಿ, UIDAI ಹೆಸರು, ಜನ್ಮ ದಿನಾಂಕ ಮತ್ತು ಲಿಂಗವನ್ನು ಬದಲಾಯಿಸಲು ಮಿತಿಗಳನ್ನು ನಿಗದಿಪಡಿಸಿದೆ. ಈ ಬದಲಾವಣೆಗೆ ಯಾವುದೇ ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಅಗತ್ಯವಿಲ್ಲ. ಈ ಬದಲಾವಣೆಗಳನ್ನು ಆನ್‌ಲೈನ್‌ನಲ್ಲಿ ಮಾಡಬಹುದು.

First published: