ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಮಗಳ ಪ್ರಕಾರ ಹರಿದ ನೋಟುಗಳು ಮತ್ತು ಹಳೆಯ ನೋಟುಗಳನ್ನು ಬ್ಯಾಂಕ್ಗಳಲ್ಲಿ ಬದಲಾಯಿಸಬಹುದು. ಕೊಳಕು, ಹರಿದ ನೋಟುಗಳನ್ನು ಬ್ಯಾಂಕ್ ನಲ್ಲಿ ನೀಡಿ ಹೊಸ ನೋಟುಗಳನ್ನು ತೆಗೆದುಕೊಳ್ಳಬಹುದು. ಹರಿದ ನೋಟುಗಳನ್ನು ಬ್ಯಾಂಕ್ಗಳಲ್ಲಿ ಬದಲಾಯಿಸಿಕೊಳ್ಳಲು ಹಾಗೂ ಕರೆನ್ಸಿ ನೋಟುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಆರ್ ಬಿಐ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಜಾಗೃತಿ ಮೂಡಿಸುತ್ತಿದೆ. (ಸಾಂಕೇತಿಕ ಚಿತ್ರ)