Loan: ಸಾಲದ ಸುಳಿಯಲ್ಲಿ ಸಿಲುಕಿದ್ದೀರಾ? ಹಾಗಾದ್ರೆ ಹೀಗೆ ಮರು ಪಾವತಿಸಿ

ಜನರು ಸಾಮಾನ್ಯವಾಗಿ ಸಾಲ(Loan)ವನ್ನು ತೆಗೆದುಕೊಳ್ಳುವುದನ್ನು ತಪ್ಪಿಸುತ್ತಾರೆ. ಆದರೆ ಅನೇಕ ಬಾರಿ ಅವರು ತಮ್ಮ ಅಗತ್ಯಗಳನ್ನು ಪೂರೈಸಲು ಸಾಲವನ್ನು ತೆಗೆದುಕೊಳ್ಳುವ ಅನಿವಾರ್ಯ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮಾಡಿದ ಸಾಲದಿಂದ ಹೊರಬರಲು ತುಂಬಾ ಕಷ್ಟವಾಗುತ್ತದೆ. ಅನೇಕ ಬಾರಿ ಜನರು ಒಂದು ಸಾಲವನ್ನು ತೀರಿಸಲು ಮತ್ತೊಂದು ಸಾಲವನ್ನು ತೆಗೆದುಕೊಳ್ಳುತ್ತಾರೆ ಮತ್ತು ಸಾಲದ ಚಕ್ರದಲ್ಲಿ ಸಿಲುಕಿಕೊಳ್ಳುತ್ತಾರೆ.

First published: