ವಾಸ್ತವವಾಗಿ, ಪಾರಿವಾಳದ ಹಿಕ್ಕೆಗಳಲ್ಲಿನ ರಾಸಾಯನಿಕಗಳು ಗಾಳಿಯೊಂದಿಗೆ ಮಿಶ್ರಣವಾಗಿದೆ. ಆ ಗಾಳಿಯನ್ನು ಒಳಗೆಳೆದುಕೊಂಡಾಗ ಅದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತಾರೆ ವೈದ್ಯರು. ಇದು ಶ್ವಾಸಕೋಶದಲ್ಲಿ ಉರಿಯೂತ ಮತ್ತು ಅತಿಸೂಕ್ಷ್ಮ ನ್ಯುಮೋನಿಟಿಸ್ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. (ಸಾಂಕೇತಿಕ ಚಿತ್ರ)