ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಸಂಪೂರ್ಣ ನಕಲಿ ಎಂದು ತಿಳಿದು ಬಂದಿದೆ. ಎರಡೂ ಬಗೆಯ ನೋಟುಗಳು ಮಾರುಕಟ್ಟೆಯಲ್ಲಿ ಮಾನ್ಯವಾಗಿವೆ. ಈ ರೀತಿಯ ನೋಟುಗಳು ನಿಮ್ಮ ಬಳಿ ಇದ್ದರೆ ಟೆನ್ಶನ್ ಮಾಡಿಕೊಳ್ಳಬೇಡಿ. ಎರಡೂ ಬಗೆಯ ನೋಟುಗಳು ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿವೆ ಎಂದು ಆರ್ ಬಿಐ ಮಾಹಿತಿ ನೀಡಿದೆ.