Fixed Deposits: ತೆರಿಗೆ ಉಳಿಸುವ ಸ್ಥಿರ ಠೇವಣಿಗಳು! ಉತ್ತಮ ಬಡ್ಡಿದರ ನೀಡುವ ಟಾಪ್​ 5 ಬ್ಯಾಂಕ್​ಗಳಿವು

Fixed Deposits : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು ಹೆಚ್ಚಿಸಿದ ನಂತರ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ದರಗಳು ಸಹ ಏರಿದವು. ಸಣ್ಣ ಹಣಕಾಸು ಬ್ಯಾಂಕ್‌ಗಳು, ವಿದೇಶಿ ಬ್ಯಾಂಕ್‌ಗಳು ಮತ್ತು ಸಣ್ಣ ಖಾಸಗಿ ಬ್ಯಾಂಕ್‌ಗಳು ದೊಡ್ಡ ಬ್ಯಾಂಕ್‌ಗಳಿಗಿಂತ ತೆರಿಗೆ ಉಳಿತಾಯ ಸ್ಥಿರ ಠೇವಣಿಗೆ ಹೆಚ್ಚಿನ ಬಡ್ಡಿಯನ್ನು ನೀಡುತ್ತಿವೆ

First published: