ಪಿಪಿಎಫ್ - ನೀವು ಕೆಲಸಕ್ಕೆ ಸೇರಿದ ದಿನದಿಂದಲೇ ಹೂಡಿಕೆ ಮಾಡಬಹುದು. ಇದರಲ್ಲಿ ನೀವು ಕನಿಷ್ಟ 1000 ರಿಂದ ಗರಿಷ್ಠ 1.5 ಲಕ್ಷ ರೂಪಾಯಿಗಳವರೆಗೆ ಠೇವಣಿ ಮಾಡಬಹುದು. 7.1 ರಷ್ಟು ಬಡ್ಡಿದರವನ್ನು ಸರ್ಕಾರವು ಸಹ ನೀಡುತ್ತದೆ. ಆದಾಯ ತೆರಿಗೆ ಪಾವತಿಸುವಾಗ ಸೆಕ್ಷನ್ 80 ಸಿ ಅಡಿಯಲ್ಲಿ ವಿನಾಯಿತಿ ನೀಡಲಾಗುತ್ತದೆ. ಆದ್ದರಿಂದ ನೀವು ಇದರಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನೀವು ದೊಡ್ಡ ಲಾಭವನ್ನು ಪಡೆಯಬಹುದು.