LIC Scheme: LICಯಲ್ಲಿ ಮತ್ತೊಂದು ಅದ್ಭುತ ಯೋಜನೆ, ಮಾಸಿಕ ಹೂಡಿಕೆ 1350 ರೂ, ಆದಾಯ 36 ಲಕ್ಷ

ದೇಶದ ಅತಿದೊಡ್ಡ ವಿಮಾ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ ತನ್ನ ಗ್ರಾಹಕರಿಗಾಗಿ ವಿವಿಧ ಪಾಲಿಸಿಗಳನ್ನು ನೀಡುತ್ತದೆ. ಎಲ್ಐಸಿ ಪಾಲಿಸಿಯಲ್ಲಿ ಹೂಡಿಕೆ ಮಾಡುವ ಮೂಲಕ ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬಹುದು.

First published: