NPS Changes: ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಭಾರೀ ಬದಲಾವಣೆ, ಒಮ್ಮೆ ಕಣ್ಣಾಡಿಸಿ!

NPS Changes: ನಿವೃತ್ತಿಯ ನಂತರ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಯೋಜನೆಯನ್ನು ಪ್ರಾರಂಭಿಸಿತು. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಇತ್ತೀಚೆಗೆ NPS ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ.

First published: