LPG Cylinder Price: ತಿಂಗಳ ಮೊದಲ ದಿನವೇ ಬಿಗ್​ ಬ್ರೇಕಿಂಗ್​ ನ್ಯೂಸ್​! ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಭಾರೀ ಇಳಿಕೆ

LPG Cylinder Price: ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಒಂದು ಒಳ್ಳೆಯ ಸುದ್ದಿ ಬಂದಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಇಳಿಕೆಯಾಗಿದೆ. ಈ ವಿಚಾರ ಜನಸಾಮಾನ್ಯರ ಮುಖದಲ್ಲಿ ಸಂತಸ ಮೂಡಿಸಿದೆ.

First published: