LPG Cylinder Price 1st April 2023: ಏಪ್ರಿಲ್ ಫೂಲ್ ಅಲ್ಲ, ಇದು ನಿಜವಾಗ್ಲೂ ಗುಡ್ ನ್ಯೂಸ್; ಇಲ್ಲಿದೆ ನೋಡಿ ಹೊಸ ದರ
Gas Cylinder Price |ಪ್ರತಿ ತಿಂಗಳ ಮೊದಲ ದಿನದಂದು ಎಲ್ಪಿಜಿ ಸಿಲಿಂಡರ್ ಬೆಲೆಗಳು ಬದಲಾಗುತ್ತಿರುತ್ತವೆ. ಆದರೆ ಈ ಬಾರಿ ಬೆಲೆ ಏರಿಕೆಯಾಗಿದೆಯಾ ಅಥವಾ ಇಳಿಕೆಯಾಗಿದೆಯಾ ಎಂಬುದರ ಮಾಹಿತಿ ಇಲ್ಲಿದೆ.
ಇಂದು 2023-24ರ ಹಣಕಾಸಿನ ವರ್ಷದ ಮೊದಲ ದಿನವಾಗಿದೆ. ಆರ್ಥಿಕ ವರ್ಷದ ಮೊದಲ ದಿನ ಸಾರ್ವಜನಿಕರಿಗೆ ಬೆಲೆ ಇಳಿಕೆಯ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಪರಿಷ್ಕರಿಸಿದೆ. (ಸಾಂದರ್ಭಿಕ ಚಿತ್ರ)
2/ 7
ಏಪ್ರಿಲ್ 1ರಂದು ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 92 ರೂಪಾಯಿಗಳಷ್ಟು ಇಳಿಕೆಯಾಗಿದೆ. ಆದ್ರೆ ಇದು ವಾಣಿಜ್ಯ ಸಿಲಿಂಡರ್ ಗಳಿಗೆ ಮಾತ್ರ ಅನ್ವಯವಾಗುತ್ತದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. (ಸಾಂದರ್ಭಿಕ ಚಿತ್ರ)
3/ 7
14.2 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ಮಾರ್ಚ್ನಲ್ಲಿದ್ದ ದರದಲ್ಲಿಯೇ ಗೃಹ ಬಳಕೆಯ ಸಿಲಿಂಡರ್ ಖರೀದಿಸಬಹುದಾಗಿದೆ. ಮಾರ್ಚ್ ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. (ಸಾಂದರ್ಭಿಕ ಚಿತ್ರ)
4/ 7
ದೇಶದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ
ಬೆಂಗಳೂರು: ₹ 1685, ದೆಹಲಿ: ₹ 2028, ಕೋಲ್ಕತ್ತಾ: ₹2132, ಮುಂಬೈ: ₹1980 ಮತ್ತು ಚೆನ್ನೈ: ₹ 2192.50 ಆಗಿದೆ. (ಸಾಂದರ್ಭಿಕ ಚಿತ್ರ)
ಗೃಹಬಳಕೆಯ LPG ಸಿಲಿಂಡರ್‌ಗಳಿಗಿಂತ ಭಿನ್ನವಾಗಿ, ವಾಣಿಜ್ಯ ಅನಿಲ ದರಗಳು ಏರಿಳಿತಗೊಳ್ಳುತ್ತಲೇ ಇರುತ್ತವೆ. ಏಪ್ರಿಲ್ 1, 2022 ರಂದು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ರೂ 2,253 ಕ್ಕೆ ಲಭ್ಯವಿತ್ತು ಮತ್ತು ಇಂದಿನಿಂದ ಬೆಲೆಗಳು ರೂ 2,028 ಕ್ಕೆ ಇಳಿದಿದೆ. (ಸಾಂದರ್ಭಿಕ ಚಿತ್ರ)
7/ 7
ಕಳೆದ ಒಂದು ವರ್ಷದಲ್ಲಿ ದೆಹಲಿಯಲ್ಲಿ ಮಾತ್ರ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 225 ರೂಪಾಯಿ ಇಳಿಕೆಯಾಗಿದೆ. ಮಾರ್ಚ್ನಲ್ಲಿ ಬೆಲೆ ಏರಿಕೆಯಾದ ಹಿನ್ನೆಲೆ ದೇಶದ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. (ಸಾಂದರ್ಭಿಕ ಚಿತ್ರ)
First published:
17