ತೈಲ ಕಂಪನಿಗಳು ಪ್ರತಿ ತಿಂಗಳ 1 ರಂದು ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಇಂಧನ ಬೆಲೆಯನ್ನು ಗಮನದಲ್ಲಿಟ್ಟುಕೊಂಡು ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಅದೇ ರೀತಿ ಇವತ್ತು ತೈಲ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸಹ ಪರಿಷ್ಕರಿಸಿವೆ. ಬೆಲೆ ಇಳಿಕೆಯಾಗಿದ್ದು, ಜನರ ಜೇಬಿನಲ್ಲಿರುವ ಹಣಕ್ಕೆ ಕೊಂಚ ರಿಲೀಫ್ ಸಿಕ್ಕಿದೆ. (ಸಾಂದರ್ಭಿಕ ಚಿತ್ರ)