LPG Cylinder Price Hike: ತಿಂಗಳ ಮೊದಲ ದಿನವೇ ಜನರಿಗೆ ಶಾಕ್; ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

Gas Cylinder Price | ತಿಂಗಳ ಮೊದಲ ದಿನವೇ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಹೊಡೆತ ಬಿದ್ದಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಿದೆ.

First published:

  • 17

    LPG Cylinder Price Hike: ತಿಂಗಳ ಮೊದಲ ದಿನವೇ ಜನರಿಗೆ ಶಾಕ್; ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

    LPG Price Hike: ತೈಲ ಮಾರುಕಟ್ಟೆ ಕಂಪನಿಗಳು ಮತ್ತೊಮ್ಮೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. ಈ ತಿಂಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಗಳು ಮತ್ತು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳು ಕೂಡ ಏರಿಕೆಯಾಗಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    LPG Cylinder Price Hike: ತಿಂಗಳ ಮೊದಲ ದಿನವೇ ಜನರಿಗೆ ಶಾಕ್; ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

    ಈ ಬೆಲೆ ಏರಿಕೆ ಜನರ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಒಂದು ವೇಳೆ ಇಂದು ನೀವು ಗ್ಯಾಸ್ ಸಿಲಿಂಡರ್ ಬುಕ್ ಮಾಡಿದ್ರೆ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    LPG Cylinder Price Hike: ತಿಂಗಳ ಮೊದಲ ದಿನವೇ ಜನರಿಗೆ ಶಾಕ್; ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 350 ರೂಪಾಯಿ ಏರಿಕೆಯಾಗಿದೆ. ದೆಹಲಿಯಲ್ಲಿ ಸಿಲಿಂಡರ್ ಬೆಲೆ 2,119 ರೂಪಾಯಿಗೆ ತಲುಪಿದೆ. ಇತ್ತ ಕೋಲ್ಕತ್ತಾದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,870 ರೂ.ಗಳಿಂದ 2,221 ರೂ.ಗೆ ಜಿಗಿತ ಕಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    LPG Cylinder Price Hike: ತಿಂಗಳ ಮೊದಲ ದಿನವೇ ಜನರಿಗೆ ಶಾಕ್; ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

    ಮುಂಬೈನಲ್ಲಿ ಈ ಗ್ಯಾಸ್ ಸಿಲಿಂಡರ್ ಬೆಲೆ 1,721 ಆಗಿತ್ತು. ಈಗ ಅದರ ದರ 2,071 ರೂಪಾಯಿಗೆ ತಲುಪಿದೆ. ಚೆನ್ನೈನಲ್ಲಿ 1,917 ರೂ.ಗಳಿಂದ 2,268 ರೂ.ಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1685 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    LPG Cylinder Price Hike: ತಿಂಗಳ ಮೊದಲ ದಿನವೇ ಜನರಿಗೆ ಶಾಕ್; ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

    14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬೆಂಗಳೂರಿನಲ್ಲಿ 1,055 ರೂ ಆಗಿದೆ. ಅದೇ ರೀತಿ ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಕ್ರಮವಾಗಿ 1,103 ರೂಪಾಯಿ, 1,129 ರೂಪಾಯಿ ಮತ್ತು 1,118 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    LPG Cylinder Price Hike: ತಿಂಗಳ ಮೊದಲ ದಿನವೇ ಜನರಿಗೆ ಶಾಕ್; ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

    ಆಂಧ್ರ ಪ್ರದೇಶದಲ್ಲಿ ಎಲ್​ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಆಗಿದೆ. ಸಿಲಿಂಡರ್ ಬೆಲೆ ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸ ಆಗಿರುತ್ತದೆ. (ಸಾಂದರ್ಭಿಕ ಚಿತ್ರ )

    MORE
    GALLERIES

  • 77

    LPG Cylinder Price Hike: ತಿಂಗಳ ಮೊದಲ ದಿನವೇ ಜನರಿಗೆ ಶಾಕ್; ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

    ಈ ಮೊದಲು ಸಿಲಿಂಡರ್ ಬೆಲೆ ಹೆಚ್ಚಾದ್ರೆ ಸಬ್ಸಿಡಿ ಮೊತ್ತವೂ ಏರಿಕೆ ಆಗುತ್ತಿತ್ತು. ಆದರೆ ಈಗ ಸಬ್ಸಿಡಿ ಸಿಗದ ಹಿನ್ನೆಲೆ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಗುಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES