Child Insurance: ಪೋಷಕರೇ ಗಮನಿಸಿ, ಮಕ್ಕಳ ವಿಮೆ ಪಾಲಿಸಿ ತೆಗೆದುಕೊಳ್ಳುವಾಗ ಈ ತಪ್ಪುಗಳನ್ನು ಮಾಡಬೇಡಿ

Child Insurance Plan: ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯ ವಿವಿಧ ಮಕ್ಕಳ ವಿಮಾ ಪಾಲಿಸಿಗಳು ಲಭ್ಯವಿದೆ. ಆದ್ದರಿಂದ ನಿಮ್ಮ ಮಗುವಿಗೆ ಉತ್ತಮವಾದ ಪಾಲಿಸಿಗಳಲ್ಲಿ ಒಂದನ್ನು ಆಯ್ಕೆ ಮಾಡುವಾಗ ತುಂಬಾನೇ ಎಚ್ಚರಿಕೆವಹಿಸಬೇಕು. ನಿಮ್ಮ ಆರ್ಥಿಕ ಸ್ಥಿತಿಗೆ ಯಾವ ಪಾಲಿಸಿ ಉತ್ತಮ ಎಂದು ತಿಳಿದುಕೊಳ್ಳಬೇಕು.

First published: