ಮಾರುತಿ ಸುಜುಕಿ ವ್ಯಾಗನರ್ 7-ಇಂಚಿನ ಸ್ಮಾರ್ಟ್ಪ್ಲೇ ಸ್ಟುಡಿಯೋ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ನ್ಯಾವಿಗೇಷನ್, ಕ್ಲೌಡ್ ಆಧಾರಿತ ಸೇವೆ, ಡ್ಯುಯಲ್ ಫ್ರಂಟ್ ಏರ್ಬ್ಯಾಗ್ಗಳು, ಎಬಿಎಸ್, ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ವೈಶಿಷ್ಟ್ಯಗಳಲ್ಲಿ ನಾಲ್ಕು ಸ್ಪೀಕರ್ಗಳು, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, AMT ಸೇರಿವೆ. ಈ ಕಾರು ಹಲವು ಬಣ್ಣಗಳಲ್ಲಿ ಲಭ್ಯವಿದೆ.