PM Kisan: ಪಿಎಂ ಕಿಸಾನ್ ಯೋಜನೆಯಿಂದ ಹಣ ಪಡೆಯುವ ರೈತರಿಗೆ ಮತ್ತೊಂದು ಶುಭ ಸುದ್ದಿ!

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತುಗಾಗಿ ರೈತರು ಕಾಯುತ್ತಿದ್ದಾರೆ. ಈ ಯೋಜನೆಯಡಿ ಕೇಂದ್ರದ ನರೇಂದ್ರ ಮೋದಿ ಸರಕಾರ ವರ್ಷಕ್ಕೆ 2 ಸಾವಿರ ರೂ.ಗಳಂತೆ ಮೂರು ಕಂತುಗಳನ್ನು ನೀಡುತ್ತಿರುವುದು ಗೊತ್ತೇ ಇದೆ.

First published: