ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ದರವನ್ನು ಮಾರ್ಚ್ 24ರಿಂದ ಬದಲಾಯಿಸಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಬಹಿರಂಗಪಡಿಸಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯ ಸೆಕ್ಷನ್ 6 (1) ರ ಅಡಿಯಲ್ಲಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. (ಸಾಂದರ್ಭಿಕ ಚಿತ್ರ)