Money Mantra: ಈ ರಾಶಿಯವರು ಇವತ್ತು ಈ ಕೆಲ್ಸ ಮಾಡೋಕೆ ಹೋಗ್ಬೇಡಿ, ಜಸ್ಟ್​ ಮಿಸ್ ಆದ್ರೂ ಲಕ್ಷ ಲಕ್ಷ ಗೋತಾ!

ದಿನಭವಿಷ್ಯ (Daily Horoscope) ನೋಡದೇ ಕೆಲವರ ದಿನ ಶುರುವಾಗುವುದಿಲ್ಲ. ಪ್ರತಿ ದಿನ ದಿನ ಭವಿಷ್ಯ ನೋಡಿಯೇ ಮುಂದಿನ ಕೆಲಸ ಮಾಡುತ್ತಾರೆ. ಬ್ಯುಸಿನೆಸ್ (Business)​ ಮಾಡುವವರು, ಸಣ್ಣ-ಪುಟ್ಟ ವ್ಯಾಪಾರ ಮಾಡುವವರು ಇಂದಿನ ದಿನಚರಿ ಹೇಗರಿಲಿದೆ ಎಂದು ದಿನಭವಿಷ್ಯ ನೋಡಿಯೇ ತಿಳಿದುಕೊಳ್ಳುತ್ತಾರೆ.

First published: