Multibagger stocks: ಒಂದಕ್ಕೆ 10 ಲಕ್ಷ ಲಾಭ; ಈ ಷೇರುಗಳಲ್ಲಿ ಹೂಡಿಕೆ ಮಾಡಿದ್ರೆ ಜೇಬು ತುಂಬ ಹಣ

Multibagger stock: ಕಳೆದ ಕೆಲವು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆ ಮಂದಗತಿಯಲ್ಲಿದ್ದು, ಏರಿಳಿತ ಕಾಣುತ್ತಿರೋದನ್ನು ಗಮನಿಸಬಹುದಾಗಿದೆ. ಈ ಏರಳಿತದ ನಡುವೆಯೂ ಕೆಲವು ಕಂಪನಿಗಳು ಹೂಡಿಕೆದಾರರಿಗೆ ಉತ್ತಮ ಆದಾಯ ನೀಡುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿವೆ.

First published: