ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾತು ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ಟ್ರಾಫಿಕ್ ರೂಲ್ಸ್ ವೈಲೆನ್ಸ್ ಮಾಡುವವರಿಗಂತೂ ಸಚಿವರ ಮಾತು ಕೇಳಿ ದಂಗಾಗಿದ್ದಾರೆ.
2/ 8
ತಪ್ಪಾಗಿ ಪಾರ್ಕ್ ಮಾಡಿರುವ ವಾಹನದ ಚಿತ್ರ ಕಳುಹಿಸಿದರೆ 500 ರೂಪಾಯಿ ಬಹುಮಾನ ನೀಡುವುದಾಗಿ ಕೇಂದ್ರ ಸಚಿವರು ಕಾರ್ಯಕ್ರಮವೊಂದರಲ್ಲಿ ಘೋಷಿಸಿದ್ದಾರೆ.
3/ 8
ನಿತಿನ್ ಗಡ್ಕರಿ ಅವರು ರಸ್ತೆಗಳಲ್ಲಿ ತಪ್ಪಾಗಿ ನಿಲ್ಲಿಸುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಮಾತನಾಡಿದ್ದಾರೆ. ಅಡ್ಡಾದಿಡ್ಡಿಯಾಗಿ ನಿಲ್ಲಿಸುವ ವಾಹನಗಳಿಂದ ಆಗುವ ಟ್ರಾಫಿಕ್ ಜಾಮ್‌ನಿಂದ ಮುಕ್ತಿ ಪಡೆಯಲು ಗಡ್ಕರಿ ಹೊಸ ಘೋಷಣೆ ಮಾಡಿದ್ದಾರೆ.
4/ 8
ಕೇಂದ್ರ ಸಚಿವರ ಈ ಘೋಷಣೆ ಕೇಳಿ ಕಾರು, ಬೈಕ್ ಹಾಗೂ ಇತರೆ ವಾಹನ ಚಾಲಕರ ಜತೆಗೆ ಜನಸಾಮಾನ್ಯರೂ ಬೆಚ್ಚಿಬಿದ್ದಿದ್ದಾರೆ. ಶೀಘ್ರವೇ ಈ ಕಾನೂನು ತರಲು ಸರ್ಕಾರ ಚಿಂತನೆ ನಡೆಸಿದೆ ಎಂದರು.
5/ 8
ಈ ನಿಯಮವನ್ನು ಕೇಳಿ ಚಾಲಕರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
6/ 8
ಇದು ಜಾರಿಯಾದ ನಂತರ ನಗರಗಳಲ್ಲಿನ ಟ್ರಾಫಿಕ್ ಜಾಮ್‌ಗಳಿಂದ ಮುಕ್ತಿ ದೊರೆಯಲಿದೆ. ತಪ್ಪಾಗಿ ವಾಹನ ಪಾರ್ಕ್ ಮಾಡಿದರೆ 1000 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
7/ 8
ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ತಮ್ಮ ಪಾಡಿಗೆ ಹೋಗುವ ಅಭ್ಯಾಸವನ್ನು ನಿಲ್ಲಿಸುವುದು ಈ ಕಾನೂನು ತರುವ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.
8/ 8
'ರಸ್ತೆಬದಿಯಲ್ಲಿ ವಾಹನವನ್ನು ನಿಲ್ಲಿಸುವವರಿಗೆ 1,000 ರೂ.ದಂಡ ವಿಧಿಸಲಾಗುತ್ತದೆ. ಇದಲ್ಲದೆ, ತಪ್ಪಾಗಿ ನಿಲ್ಲಿಸಿದ ವಾಹನದ ಚಿತ್ರವನ್ನು ಕಳುಹಿಸಿದ ವ್ಯಕ್ತಿಗೆ 500 ರೂಪಾಯಿ ಬಹುಮಾನವನ್ನು ನೀಡಲಾಗುತ್ತದೆ” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
First published:
18
New Traffic Rules: ಈ ರೂಲ್ಸ್ ಫಾಲೋ ಮಾಡಿದ್ರೆ ಸಿಗುತ್ತೆ 500 ರೂಪಾಯಿ ಬಹುಮಾನ!