Electric Scooter Offers: ಎಲೆಕ್ಟ್ರಿಕ್ ಸ್ಕೂಟರ್‌ಗಳ ಮೇಲೆ 15 ಸಾವಿರ ರಿಯಾಯಿತಿ, ತಿಂಗಳಿಗೆ 1,800 ರೂಪಾಯಿ ಕಟ್ಟಿದ್ರೆ ಸಾಕು!

Ola Scooters: ನೀವು ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಲು ಯೋಜಿಸುತ್ತಿದ್ದೀರಾ? ಹಾಗಿದ್ದರೆ ನಿಮಗೆ ಒಳ್ಳೆಯ ಸುದ್ದಿ ಇಲ್ಲಿದೆ ನೋಡಿ. ಭಾರೀ ರಿಯಾಯಿತಿ ಕೊಡುಗೆಗಳು ಲಭ್ಯವಿವೆ. ನೀವು ಸುಲಭವಾಗಿ ಸಾಲ ಪಡೆಯಬಹುದು. ಇಎಂಐ ಕೂಡ ಕಡಿಮೆ ಇದೆ. ಇದಕ್ಕಿಂತ ಇನ್ನೇನು ಬೇಕು ಹೇಳಿ.

First published: