PAN Card: ಸಾರ್ವಜನಿಕರ ಗಮನಕ್ಕೆ! ಪ್ಯಾನ್​-ಆಧಾರ್​ ಲಿಂಕ್​ ಮಾಡದಿದ್ರೆ, ಇಷ್ಟೆಲ್ಲಾ ಸಮಸ್ಯೆಯಾಗುತ್ತೆ

PAN Card: ಮಾರ್ಚ್ 31, 2023 ರೊಳಗೆ ಪ್ಯಾನ್ ಕಾರ್ಡ್ ಹೊಂದಿರುವವರು ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದಿದ್ದರೆ, ಅವರು ಆದಾಯ ತೆರಿಗೆ ರಿಟರ್ನ್ಸ್ ಮತ್ತು ಮರುಪಾವತಿ ಪ್ರಕ್ರಿಯೆಯಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವರು ಈಗಾಗಲೇ ಹೇಳಿದ್ದಾರೆ. ಪ್ಯಾನ್ ಕಾರ್ಡ್‌ಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದಿದ್ದರೆ ಏನಾಗುತ್ತದೆ ಎಂಬುದನ್ನು ನೋಡೋಣ.

First published: