ಮೊದಲನೆಯದಾಗಿ, ಆದಾಯ ತೆರಿಗೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ. ದರ ನಂತರ ಸೇವೆಗಳ ಮೇಲೆ ಕ್ಲಿಕ್ ಮಾಡಿ. ನಂತರ ಆಧಾರ್ ಲಿಂಕ್ ಆಯ್ಕೆಯನ್ನು ಕ್ಲಿಕ್ ಮಾಡಿ. ಅದರ ನಂತರ ನೋ ಎಬೌಟ್ ಆಧಾರ್ ಪ್ಯಾನ್ ಲಿಂಕಿಂಗ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿದ ನಂತರ ಹೊಸ ಪುಟ ತೆರೆಯುತ್ತದೆ, ಎಲ್ಲಾ ಪ್ಯಾನ್ ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಭರ್ತಿ ಮಾಡಿ.ನಂತರ View Link Aadhaar Status ಮೇಲೆ ಕ್ಲಿಕ್ ಮಾಡಿ.