ಸದ್ಯ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಆತಂಕ ಸೃಷ್ಟಿಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಾರ್ಚ್ 22 ರಿಂದ ದೇಶದಲ್ಲಿ 14 ಬಾರಿ ತೈಲ ಬೆಲೆಯನ್ನು ಹೆಚ್ಚಿಸಿವೆ. ಇನ್ನು, ಕರ್ನಾಟಕದ ರಾಜಧಾನಿ ಬೆಂಗಳೂರಲ್ಲಿ ಇಂದು (ಏ.6) ರೂ. 111.16 (84 ಪೈಸೆ ಏರಿಕೆ) ಆಗಿದೆ. ಹೀಗಿರುವಾಗ ನಮ್ಮ ಅಕ್ಕಪಕ್ಕದ ದೇಶಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅದಕ್ಕೆ ಇಲ್ಲಿದೆ ನೋಡಿ ಉತ್ತರ.