ನೀವು ನೇರವಾಗಿ PM ಕಿಸಾನ್ ವೆಬ್‌ಸೈಟ್‌ಗೆ ಹೋಗಿ KYC ಅನ್ನು ಪೂರ್ಣಗೊಳಿಸಬಹುದು. ಇಲ್ಲದಿದ್ದರೆ, ನೀವು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಹೋಗಿ KYC ಮಾಡಿಸಿಕೊಳ್ಳಬಹುದು. ನೀವು ಪಿಎಂ ಕಿಸಾನ್ ವೆಬ್‌ಸೈಟ್ ಮೂಲಕ ಕೆವೈಸಿ ಮಾಡಲು ಬಯಸಿದರೆ, ಆಧಾರ್ ಸಂಖ್ಯೆ, ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಒದಗಿಸಬೇಕು.