PM Tractor Yojana: ಗದ್ದೆಯಲ್ಲಿ ಉಳುಮೆ ಮಾಡೋಕೆ ಕಷ್ಟ ಆಗ್ತಿದ್ಯಾ? ಸರ್ಕಾರ ಅರ್ಧ ಬೆಲೆಗೆ ಟ್ರ್ಯಾಕ್ಟರ್​ ಕೊಡ್ತಿದೆ ರೀ

PM Tractor Yojana: ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಡಿಮೆ ದರದಲ್ಲಿ ಟ್ರ್ಯಾಕ್ಟರ್ ನೀಡುವ ಯೋಜನೆಯನ್ನೂ ಜಾರಿಗೊಳಿಸುತ್ತಿದೆ. ಈ ಯೋಜನೆಯಡಿ ಅರ್ಧ ಬೆಲೆಗೆ ಟ್ರ್ಯಾಕ್ಟರ್‌ಗಳನ್ನು ನೀಡುತ್ತಿದೆ. ಯೋಜನೆಯ ವಿವರಗಳೇನು? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಎಂದು ಇಲ್ಲಿ ತಿಳಿಯೋಣ.

First published: