Monthly Income Scheme: ಪ್ರತಿ ತಿಂಗಳು ನಿಮ್ಮ ಖಾತೆಗೆ ಸಿಗುತ್ತೆ 8,875 ರೂಪಾಯಿ; ಅಂಚೆ ಕಚೇರಿಯಲ್ಲಿದೆ ಸೂಪರ್ ಸ್ಕೀಮ್
Post Office Schemes | ಅಂಚೆ ಕಚೇರಿಯು ಪ್ರತಿ ತಿಂಗಳು ಆದಾಯವನ್ನು ಒದಗಿಸುವ ಯೋಜನೆಯನ್ನು ಹೊಂದಿದೆ. ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಆದಾಯ ಸಿಗಲಿದೆ. ಈ ಯೋಜನೆಯಲ್ಲಿ ಹೂಡಿಕೆ ಮಿತಿಯನ್ನು ಹೆಚ್ಚಿಸಲಾಗಿದೆ.
Small Saving Schemes | 2023ರ ಬಜೆಟ್‌ನಲ್ಲಿ ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರ ಇದೇ ಶುಭ ಸುದ್ದಿ ನೀಡಿದೆ. ಮಹಿಳೆಯರಿಗಾಗಿ ಹೊಸ ಯೋಜನೆ ಜಾರಿಗೆ ತರಲಾಗಿದೆ. ಅಲ್ಲದೆ ಹಲವು ಯೋಜನೆಗಳಲ್ಲಿ ಹೂಡಿಕೆ ಮಿತಿಯನ್ನು ಹೆಚ್ಚಿಸಲಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ ಹೂಡಿಕೆ ಮಿತಿಯನ್ನು ಹೆಚ್ಚಿಸಿದ ಯೋಜನೆಗಳಲ್ಲಿ ಒಂದಾಗಿದೆ. ಕೇಂದ್ರ ಸರ್ಕಾರದ ಬಜೆಟ್ 2023 ರ ಪ್ರಸ್ತಾವನೆಯ ಪ್ರಕಾರ ಈ ಯೋಜನೆಗೆ ಸೇರಿದವರು ಯಾವ ರೀತಿಯ ಪ್ರಯೋಜನವನ್ನು ಪಡೆಯುತ್ತಾರೆ ಎಂಬುದರ ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
3/ 7
ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯಲ್ಲಿ ಹೂಡಿಕೆ ಮಿತಿ ರೂ. 4.5 ಲಕ್ಷದಿಂದ ರೂ. 9 ಲಕ್ಷ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಜಂಟಿ ಖಾತೆಯಲ್ಲಿ ಹೂಡಿಕೆ ಮಾಡುವ ಮಿತಿ 15 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯನ್ನು ಹೆಚ್ಚಾಗಿ ಹಿರಿಯ ನಾಗರಿಕರು ಬಳಸುತ್ತಾರೆ. ಏಕೆಂದರೆ ನೀವು ಯಾವುದೇ ಅಪಾಯವಿಲ್ಲದೆ ಪ್ರತಿ ತಿಂಗಳು ಆದಾಯವನ್ನು ಪಡೆಯಬಹುದು. ಪ್ರಸ್ತುತ, ಈ ಯೋಜನೆಯ ಬಡ್ಡಿಯು ಶೇಕಡಾ 7.1 ರಷ್ಟಿದೆ. ಪ್ರತಿ ತಿಂಗಳು ಬಡ್ಡಿ ಪಾವತಿಸಲಾಗುತ್ತದೆ. (ಸಾಂದರ್ಭಿಕ ಚಿತ್ರ)
5/ 7
ಈ ಬಡ್ಡಿ ಮೊತ್ತವನ್ನು ಹಿಂಪಡೆಯದಿದ್ದರೆ, ಆ ಹಣಕ್ಕೆ ಯಾವುದೇ ಬಡ್ಡಿ ಸಿಗುವುದಿಲ್ಲ. ಹಾಗಾಗಿ ಪ್ರತಿ ತಿಂಗಳು ಹಣವನ್ನು ಹಿಂಪಡೆಯುವುದು ಉತ್ತಮ. ಹತ್ತು ವರ್ಷ ಮೇಲ್ಪಟ್ಟ ಯಾರಾದರೂ ಈ ಯೋಜನೆಗೆ ಸೇರಬಹುದು. (ಸಾಂದರ್ಭಿಕ ಚಿತ್ರ)
6/ 7
ಈ ಯೋಜನೆಯಲ್ಲಿ ನೀವು ಒಂದು ಲಕ್ಷ ಹೂಡಿಕೆ ಮಾಡಿದ್ದೀರಿ ಎಂದು ನೀವು ಭಾವಿಸಿದರೆ, ಪ್ರತಿ ತಿಂಗಳು ನಿಮಗೆ 592 ರೂಪಾಯಿ ಬರಲಿದೆ. ಅದೇ ರೀತಿ 2 ಲಕ್ಷ ರೂ. ಹೂಡಿಕೆ ಮಾಡಿದ್ರೆ 1183 ಪಡೆಯಬಹುದು. 3 ಲಕ್ಷಕ್ಕೆ 1,775 ರೂ ಬರಲಿದೆ. (ಸಾಂದರ್ಭಿಕ ಚಿತ್ರ)
7/ 7
ನೀವು ಹೂಡಿಕೆಯನ್ನು ಹೆಚ್ಚಿಸಿದಷ್ಟು ನಿಮ್ಮ ಬಡ್ಡಿ ಸಹ ಹೆಚ್ಚಳವಾಗುತ್ತದೆ. ಈ ಯೋಜನೆಯ ಮುಕ್ತಾಯ ಅವಧಿ 5 ವರ್ಷಗಳಾಗಿವೆ. (ಸಾಂದರ್ಭಿಕ ಚಿತ್ರ)
First published:
17