ಪಾಲಿಸಿದಾರರ ಆಕಸ್ಮಿಕ ಮರಣದ ಸಂದರ್ಭದಲ್ಲಿ ಇಡೀ ಕುಟುಂಬಕ್ಕೆ 2 ಲಕ್ಷ ವಿಮೆ ನೀಡಲಾಗುವುದು. ಅಪಘಾತದಿಂದ ಶಾಶ್ವತ ಅಂಗವೈಕಲ್ಯ ಉಂಟಾದರೆ ಒಂದು ಲಕ್ಷ ನೀಡಲಾಗುವುದು. ಈಗಲೇ ಈ ಯೋಜನೆಗೆ ಸೇರಿಕೊಳ್ಳಿ. ಯಾವಾಗ ಏನಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹಾಗಾಗಿಯೇ ಈ ಪಾಲಿಸಿಯಿಂದ ಕುಟುಂಬಕ್ಕೆ ಆರ್ಥಿಕ ಭದ್ರತೆ ಸಿಗುತ್ತದೆ.