ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 171 ರೂಪಾಯಿಗಳಷ್ಟು ಕಡಿಮೆಯಾಗಿದೆ. ಸೋಮವಾರ ಆಂದ್ರೆ ಇಂದಿನಿಂದಲೇ ಈ ಹೊಸ ದರಗಳು ಅನ್ವಯವಾಗಲಿವೆ.
2/ 7
ಈ ಬೆಲೆ ಇಳಿಕೆ ಕೇವಲ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ಗಳಿಗೆ ಮಾತ್ರ ಅನ್ವಯವಾಗಲಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.
3/ 7
ದೇಶದ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1856.50 ರೂಪಾಯಿ ಆಗಲಿದೆ. ಏಪ್ರಿಲ್ನಲ್ಲಿಯೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 92 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು.
4/ 7
ಮಾರ್ಚ್ನಲ್ಲಿ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ವಾಣಿಜ್ಯ ಸಿಲಿಂಡರ್ ಬೆಲೆ 499 ರೂಪಾಯಿ ಇಳಿಕೆಯಾಗಿದೆ.
5/ 7
ಕಳೆದ ಎರಡು ತಿಂಗಳಿನಿಂದ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ದೆಹಲಿಯಲ್ಲಿ 14 ಕೆಜಿಯ ಗೃಹ ಬಳಕೆ ಸಿಲಿಂಡರ್ ಬೆಲೆ 1,103 ರೂಪಾಯಿ ಆಗಿದೆ.
6/ 7
ಬೆಂಗಳೂರಿನ ದರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14 ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ 1115.5 ರೂಪಾಯಿ ಆಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1856 ರೂಪಾಯಿ ಆಗಿದೆ.
7/ 7
ಮುಂದಿನ ದಿನಗಳಲ್ಲಿ ಗೃಹ ಬಳಕೆಯ ಸಿಲಿಂಡರ್ ಬೆಲೆ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.
First published:
17
LPG Price: ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ; ಇಲ್ಲಿದೆ ಹೊಸ ದರ