ಜಾಗತಿಕ ಮಾರುಕಟ್ಟೆಯಲ್ಲಿ ತಾಳೆ ಎಣ್ಣೆ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಏರಿಕೆಯಾಗುತ್ತಿರುವುದು ಭಾರತೀಯ ಆಮದುದಾರರ ಮೇಲೆ ಒತ್ತಡವನ್ನು ಹೆಚ್ಚಿಸಲಿದೆ. ವಿಶ್ವ ಮಾರುಕಟ್ಟೆಗೆ ಅನುಗುಣವಾಗಿ ದೇಶೀಯ ಮಾರುಕಟ್ಟೆಯಲ್ಲಿ ಬೆಲೆಗಳನ್ನು ಇರಿಸಿಕೊಳ್ಳಲು ಸರ್ಕಾರವು ಪ್ರತಿ ಹದಿನೈದು ದಿನಗಳಿಗೊಮ್ಮೆ (15 ದಿನಗಳಲ್ಲಿ) ಮೂಲ ಆಮದು ಬೆಲೆಯನ್ನು ಪರಿಶೀಲಿಸುತ್ತದೆ.(ಸಾಂಕೇತಿಕ ಚಿತ್ರ)