FD Rates: ಗುಡ್​ ನ್ಯೂಸ್​, ಸ್ಥಿರ ಠೇವಣಿ ಮೇಲಿನ ಬಡ್ಡಿದರ ಹೆಚ್ಚಿಸಿದ ಪ್ರಮುಖ ಬ್ಯಾಂಕ್​!

FD Rates: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಹೆಚ್ಚಿಸಿದ ನಂತರ, ಎಲ್ಲಾ ಪ್ರಮುಖ ಬ್ಯಾಂಕುಗಳು ಅನುಕ್ರಮವಾಗಿ ಬಡ್ಡಿದರಗಳನ್ನು ಹೆಚ್ಚಿಸುವುದನ್ನು ಮುಂದುವರೆಸಿದವು. ಮತ್ತೊಂದು ಪ್ರಮುಖ ಬ್ಯಾಂಕ್ ಇತ್ತೀಚೆಗೆ ಈ ಪಟ್ಟಿಗೆ ಸೇರಿಕೊಂಡಿದೆ.

First published: