ಈ ದೇಶದ ಬೆನ್ನೆಲುಬು ರೈತ. ಅವರಿಗೆ ಕಷ್ಟ ಆಗುವುದಕ್ಕೆ ಕೇಂದ್ರ ಸರ್ಕಾರ ಕೂಡ ಬಿಟ್ಟಿಲ್ಲ. ಅನ್ನದಾತರಿಗೋಸ್ಕರನೇ ಸಾಕಷ್ಟು ಯೋಜನೆಗಳನ್ನು ತಂದಿದೆ.
2/ 8
ರೈತರನ್ನು ಆರ್ಥಿಕವಾಗಿ ಸದೃಢವಾಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಶ್ರಮಿಸುತ್ತಿವೆ. ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 13ನೇ ಕಂತು ಕಳೆದ ಫೆ.27ರಂದು ರೈತರ ಖಾತೆ ಸೇರಿದೆ.
3/ 8
ಇನ್ನು ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ರೈತರ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಆಗಿರುವ ನಷ್ಟದ ಅಂದಾಜು ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
4/ 8
ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲ ಮರುಪಾವತಿಗೆ ತಡೆ ನೀಡುವುದಾಗಿ ಪಂಜಾಬ್ ಸಿಎಂ ಭಗವಂತ ಮಾನ್ ಘೋಷಿಸಿದ್ದಾರೆ.
5/ 8
ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಕೈಗೊಂಡಿರುವ ಈ ಕ್ರಮವು ಅನ್ನದಾತರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಮೊದಲೇ ಬೆಳೆಹಾನಿಯಿಂದ ಕಂಗೆಟ್ಟಿದ್ದ ಅನ್ನದಾತರ ಮುಖದಲ್ಲಿ ಈ ಸುದ್ದಿ ಮಂದಹಾಸ ಮೂಡಿಸೋದಂತು ನಿಜ.
6/ 8
ನಷ್ಟದಿಂದ ಚೇತರಿಸಿಕೊಂಡ ನಂತರ ರೈತರು ಈ ಹಣವನ್ನು ಪಾವತಿಸಬಹುದು ಎಂದು ಮಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರಿಂದ ಹೆಚ್ಚಿನ ಸಂಖ್ಯೆಯ ರೈತರು ನೆಮ್ಮದಿಯಿಂದ ಉಸಿರಾಡುವಂತಾಗಿದೆ.
7/ 8
ಜೊತೆಗೆ ಮುಂದಿನ ಬೆಳೆ ಹಂಗಾಮಿಗೆ ಸಾಲ ಪಡೆಯಲು ಆ ರೈತರು ಅರ್ಹರಾಗಿ ಉಳಿಯುತ್ತಾರೆ. ರಾಜ್ಯ ಸಹಕಾರ ಸಂಘಗಳು ರೈತರಿಗೆ ಅಲ್ಪಾವಧಿ ಬೆಳೆ ಸಾಲದ ರೂಪದಲ್ಲಿ ಸಾಲ ನೀಡುತ್ತವೆ.
8/ 8
ಇತ್ತೀಚಿಗೆ ಸುರಿದ ಮಳೆಯಿಂದಾಗಿ ಸಂಭವಿಸಿದ ಹಾನಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಒಂದು ವಾರದೊಳಗೆ ಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ.
First published:
18
Good News: ಸರ್ಕಾರದಿಂದ ಬಂಪರ್ ನ್ಯೂಸ್, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!