Bank Account: ಬ್ಯಾಂಕ್ ಅಕೌಂಟ್ ಹೊಂದಿರುವವರ ಗಮನಕ್ಕೆ! ಪ್ರಮುಖ ಬ್ಯಾಂಕ್​ ನಿಯಮದಲ್ಲಿ ಬದಲಾವಣೆ

Bank Account | ಬ್ಯಾಂಕ್​ಗಳಲ್ಲಿ ಉಳಿತಾಯ ಖಾತೆ ಹೊಂದಿರುವವರು ಕೆಲವು ನಿಯಮ ಅನುಸರಿಸಬೇಕಾಗುತ್ತದೆ. ಬ್ಯಾಂಕುಗಳು ಕಾಲಕಾಲಕ್ಕೆ ಈ ನಿಯಮಗಳನ್ನು ಬದಲಾಯಿಸುತ್ತವೆ. ಸಾರ್ವಜನಿಕ ವಲಯದ ಬ್ಯಾಂಕ್ ಉಳಿತಾಯ ಖಾತೆ ಮತ್ತು ಚೆಕ್ ಪುಸ್ತಕಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಪ್ರಕಟಿಸಿದೆ.

First published: