Debit Card Withdrawal Limit: ಡೆಬಿಟ್ ಕಾರ್ಡ್ ಬಳಕೆದಾರರಿಗೆ ಗುಡ್ ನ್ಯೂಸ್!

PNB Withdrawal Limit : ನೀವು ಡೆಬಿಟ್ ಕಾರ್ಡ್ ಬಳಸುತ್ತೀರಾ? ನಿಮ್ಮ ಬಳಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಡೆಬಿಟ್ ಕಾರ್ಡ್ ಕೂಡ ಇದೆಯೇ? ಹಾಗಿದ್ದರೆ ಇಲ್ಲಿದೆ ನೋಡಿ ನಿಮಗೆ ಒಳ್ಳೆಯ ಸುದ್ದಿ. ಬ್ಯಾಂಕ್ ಡೆಬಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸಲಿದೆ.

First published: