Interest Rates: ಉಳಿತಾಯ ಖಾತೆ ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ, ಜನಸಾಮಾನ್ಯರಿಗೆ ಬಂಪರ್​!

Interest Rates: ಆರ್‌ಬಿಐನ ರೆಪೊ ದರಗಳ ಹೆಚ್ಚಳವು ಬಡ್ಡಿದರಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಪ್ರಸ್ತುತ ಹಲವು ಬ್ಯಾಂಕ್‌ಗಳು ಸಾಲ ಹಾಗೂ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸುತ್ತಿವೆ. ವಿಶೇಷವಾಗಿ ಠೇವಣಿಗಳನ್ನು ಆಕರ್ಷಿಸಲು ಹೆಚ್ಚಿನ ಬಡ್ಡಿದರಗಳನ್ನು ನೀಡುತ್ತಿದೆ.

First published: