ಫ್ರೆಂಚ್ ವಾಹನ ತಯಾರಕ ಸಂಸ್ಥೆಯಾದ ರೆನಾಲ್ಟ್ ಇಂಡಿಯಾ ಇತ್ತೀಚೆಗೆ ಉತ್ಪಾದನಾ ವೆಚ್ಚವನ್ನು ಹೆಚ್ಚಿಸಿದೆ ಎಂದು ಬಹಿರಂಗಪಡಿಸಿದೆ, ಇದು ಕಾರು ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಮುಂದಿನ ತಿಂಗಳಿನಿಂದ ಬೆಲೆ ಏರಿಕೆಯಾಗಲಿದೆ ಎಂದು ತಿಳಿಸಿದೆ. ಆದರೆ, ಎಷ್ಟು ದರ ಏರಿಕೆಯಾಗಲಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ.