Nirmala Sitharaman: ರೂಪಾಯಿ ಮೌಲ್ಯ ಕುಸಿಯುತ್ತಿಲ್ಲ, ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್

Rupee Vs Dollar:ರೂಪಾಯಿ ನಿರಂತರ ದುರ್ಬಲವಾಗುತ್ತಿರುವ ಬಗ್ಗೆ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಹೇಳಿಕೆ ನೀಡಿದ್ದು, ರೂಪಾಯಿ ಕುಸಿಯುತ್ತಿಲ್ಲ, ಡಾಲರ್ ಬಲಗೊಳ್ಳುತ್ತಿದೆ ಎಂದಿದ್ದಾರೆ. ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಹಣಕಾಸು ಸಚಿವರು ಇಂತಹ ಹೇಳಿಕೆ ನೀಡಿದ್ದಾರೆ.

First published: