Banking Frauds: ಬ್ಯಾಂಕಿಂಗ್ ವಂಚನೆಗಳ ಬಗ್ಗೆ ಎಚ್ಚರಿಕೆ ನೀಡಿದ SBI; ಈ ಸಲಹೆ ಪಾಲಿಸಿದ್ರೆ ನಿಮ್ಮ ಖಾತೆ ಸೇಫ್ ಆಗಿರುತ್ತೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೊಮ್ಮೆ ತನ್ನ ಗ್ರಾಹಕರಿಗೆ ಎಚ್ಚರಿಕೆ ಸಂದೇಶವನ್ನು ನೀಡಿದೆ. ಅಪರಿಚಿತ ಲಿಂಕ್‌ಗಳು / ಜನರಿಂದ ಸಂದೇಶಗಳಿಗೆ ಪ್ರತಿಕ್ರಿಯಿಸಬಾರದು ಎಂಬ ಸಲಹೆಗಳನ್ನು ನೀಡಿದೆ.

First published: