ಎಸ್‌ಬಿಐ ಕಾರ್ಡ್ ಈಗಾಗಲೇ ತನ್ನ ಗ್ರಾಹಕರಿಗೆ ಬಾಡಿಗೆ ಪಾವತಿಗಳ ಮೇಲಿನ ಸಂಸ್ಕರಣಾ ಶುಲ್ಕವನ್ನು ಬದಲಾಯಿಸುತ್ತಿದೆ ಎಂದು ತಿಳಿಸಿದೆ. ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಶುಲ್ಕ ಹೆಚ್ಚಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆದ್ದರಿಂದ, SBI ಕ್ರೆಡಿಟ್ ಕಾರ್ಡ್ ಬಳಕೆದಾರರು ಬಾಡಿಗೆ ಪಾವತಿ ಮಾಡುವಾಗ ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. (ಸಾಂದರ್ಭಿಕ ಚಿತ್ರ)