SBI Charges: SBI ಗ್ರಾಹಕರಿಗೆ ಗುಡ್ ನ್ಯೂಸ್, ಇನ್ಮುಂದೆ ಆ ಸೇವೆ ಸಂಪೂರ್ಣ ಉಚಿತ!

SBI News: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ ಗ್ರಾಹಕರಿಗೆ ಸಂತಸದ ಸುದ್ದಿ ನೀಡಿದೆ. ಎಸ್‌ಎಂಎಸ್ ಶುಲ್ಕಗಳನ್ನು ಮನ್ನಾ ಮಾಡುವುದಾಗಿ ಬ್ಯಾಂಕ್ ಇತ್ತೀಚೆಗೆ ಘೋಷಿಸಿದೆ. ಇದನ್ನು ಬ್ಯಾಂಕ್ ಟ್ವಿಟರ್‌ನಲ್ಲಿ ಬಹಿರಂಗಪಡಿಸಿದೆ.

First published: