Interest Rates Hike: ಗುಡ್​​ನ್ಯೂಸ್​, ಅಂಚೆ ಕಚೇರಿಗಳಲ್ಲಿ ಈ ಯೋಜನೆಗಳ ಬಡ್ಡಿ ದರ ಏರಿಕೆ!

ಸಾರ್ವಜನಿಕ ವಲಯದ ಬ್ಯಾಂಕ್ ಗಳಿಗಿಂತ ಈ ಅಂಚೆ ಕಚೇರಿಗಳಲ್ಲಿ ಹೂಡಿಕೆ ಮಾಡುವುದು ಉತ್ತಮ ಎನ್ನುತ್ತಾರೆ ತಜ್ಞರು. ಅಂಚೆ ಕಚೇರಿಗಳಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಯೋಜನೆಗಳು ಯಾವುವು..? ಅದರ ಬಗ್ಗೆ ತಿಳಿದುಕೊಳ್ಳೋಣ

First published: