SBI WhatsApp Banking: ವಾಟ್ಸ್​ಆ್ಯಪ್​ನಲ್ಲೇ ಎಸ್​ಬಿಐ ಸೇವೆ! ಈ ನಂಬರ್ ಸೇವ್ ಮಾಡಿಕೊಳ್ಳಿ

SBI WhatsApp Banking | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. SBI WhatsApp ಬ್ಯಾಂಕಿಂಗ್ ಸೇವೆಗಳನ್ನು ಪ್ರಾರಂಭಿಸಿದೆ. ಬ್ಯಾಂಕಿಂಗ್ ಸೇವೆಗಳನ್ನು WhatsApp ಮೂಲಕ ಪಡೆಯಬಹುದು. SBI WhatsApp ಬ್ಯಾಂಕಿಂಗ್ ಸೇವೆಗೆ ನೋಂದಾಯಿಸುವುದು ಹೇಗೆ ಎಂದು ತಿಳಿಯಿರಿ.

First published: