Work From Anywhere: ಈ ಕಂಪೆನಿ ಉದ್ಯೋಗಿಗಳು ಎಲ್ಲಿಂದ ಬೇಕಾದರೂ ಕೆಲಸ ಮಾಡ್ಬಹುದು! ಆಫೀಸ್​ಗೆ ಬರಬೇಕು ಅಂತಿಲ್ಲ

Work From Anywhere: ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಮನೆಯಿಂದ ಕೆಲಸ ಮಾಡುವುದು ಒಂದು ಪ್ರವೃತ್ತಿಯಾಗಿದೆ. ಎಲ್ಲಾ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅನುವು ಮಾಡಿಕೊಡಲು ಕ್ರಮ ಕೈಗೊಂಡಿವೆ. ಈಗ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಎಲ್ಲಿಂದಲಾದರೂ ಖಾಯಂ ಕೆಲಸವನ್ನು ಘೋಷಿಸಿದೆ

First published: