Tata EV Car: ಗುಡ್​ ನ್ಯೂಸ್​, ಶೀಘ್ರದಲ್ಲೇ ಮಾರುಕಟ್ಟೆಗೆ ಟಾಟಾದ ಮತ್ತೊಂದು ಎಲೆಕ್ಟ್ರಿಕ್​ ಕಾರು!

Tata EV Car: ಟಾಟಾ ಮೋಟಾರ್ಸ್ ಬಿಡುಗಡೆ ಮಾಡಿದ ಕೆಲವು ಕಾರುಗಳು ಜನಪ್ರಿಯವಾಗಿವೆ. ಇತ್ತೀಚೆಗೆ ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ವಾಹನಗಳತ್ತ ಗಮನ ಹರಿಸಿದೆ. ಟಾಟಾ ಮೋಟಾರ್ಸ್ ಜನಪ್ರಿಯ ಕಾರನ್ನು ಎಲೆಕ್ಟ್ರಿಕ್ ಮಾದರಿಯಲ್ಲಿ ತರಲು ಪ್ಲ್ಯಾನ್​ ಮಾಡಿಕೊಂಡಿದೆ.

First published: